ವೆದರ್ ಮಿರರ್

ಹವಾಮಾನ ವರದಿ | ವಾಯುಭಾರ ಕುಸಿತದ ಲಕ್ಷಣಗಳಿವೆ | ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ

Share
6.10.20ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಬಂಗಾಳಕೂಲ್ಲಿಯ ವಿಶಾಖಪಟ್ಟಣದ ತೀರದ ಬಳಿ ವಾಯುಭಾರ ಕುಸಿತದ ಲಕ್ಷಣಗಳಿವೆ. ಸ್ಪಷ್ಟತೆಗೆ 2 ದಿನ ಕಾಲಾವಕಾಶಬೇಕು.
ಉಳಿದಂತೆ,
ಮಂಗಳೂರು, ಕಾಸರಗೋಡು, ಮಂಜೇಶ್ವರ, ಕನ್ಯಾನ, ಬಂಟ್ವಾಳ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉಳಿದ ದ. ಕ., ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ಮೋಡದ ವಾತಾವರಣ ಇದ್ದು ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ ಇದೆ.
ಬೆಳಗಾವಿ, ಹಾಸನ, ಚಿತ್ರದುರ್ಗದ ಹೊಳಲ್ಕೆರೆ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 01-05-2025 | ಕೆಲವು ಕಡೆ ಸಂಜೆ ಮಳೆ ನಿರೀಕ್ಷೆ | ಮೇ.6 ರಿಂದ ಮತ್ತೆ ಮಳೆ ಆರಂಭ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…

14 minutes ago

ಅಪ್ಪ ಅಮ್ಮ ಇಲ್ಲದ ಪರೀಕ್ಷಾ ನಿಯಮಗಳು

ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…

3 hours ago

ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ

ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…

6 hours ago

ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಮುಕ್ತಾಯ | ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ | ಜೋಗ ಇನ್ನು ಮತ್ತಷ್ಟು ಆಕರ್ಷಕ |

ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ  ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ  ರಾಜ್ಯ ಸರ್ಕಾರ  ವಿವಿಧ…

6 hours ago

ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |

ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…

1 day ago

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…

1 day ago