ವೆದರ್‌ ಮಿರರ್‌ | ಆ.28 ರ ನಂತರ ಕೇರಳ ಹಾಗೂ ಕರಾವಳಿ ಭಾಗದಲ್ಲಿ ಭಾರೀ ಮಳೆಯ ನಿರೀಕ್ಷೆ |

August 26, 2021
2:14 PM

ಕಳೆದ ಎರಡು ದಿನಗಳಿಂದ ಮಳೆ ದೂರವಾಗಿದೆ. ಆದರೆ ಆ.28, 29 ಹಾಗೂ 30ನೇ ತಾರೀಕಿನಂದು ಕೇರಳದ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಕರ್ನಾಟಕ ಕರಾವಳಿ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.

ಮುಂದಿನ 24 ಗಂಟೆಯಲ್ಲಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ, ಹಾಸನ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror