ಕಳೆದ ಎರಡು ದಿನಗಳಿಂದ ಮಳೆ ದೂರವಾಗಿದೆ. ಆದರೆ ಆ.28, 29 ಹಾಗೂ 30ನೇ ತಾರೀಕಿನಂದು ಕೇರಳದ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಕರ್ನಾಟಕ ಕರಾವಳಿ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.
ಮುಂದಿನ 24 ಗಂಟೆಯಲ್ಲಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ, ಹಾಸನ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…
ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…
ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…