28.8.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸಹ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ, ಚಿತ್ರದುರ್ಗ, ಚಿಕ್ಕಮಗಳೂರು (ಕೆಲವು ಭಾಗಗಳಲ್ಲಿ), ಶಿವಮೊಗ್ಗ (ಅಲ್ಲಲ್ಲಿ), ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬಳ್ಳಾರಿ, ರಾಯಚೂರು, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು : ಇವತ್ತಿನಿಂದ ಆ. 30ನೇ ತಾರೀಕಿನವರೆಗೆ ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. ರಾಜ್ಯದ ವಿವಿಧ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…
ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…