ವೆದರ್‌ ಮಿರರ್‌-28-8-2021 | ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಆರೆಂಜ್‌ ಅಲರ್ಟ್‌ |

August 28, 2021
10:47 AM

ಮುಂದಿನ  24 ಗಂಟೆಗಳಲ್ಲಿ  ದಕ್ಷಿಣ ಕನ್ನಡ, ಕೊಡಗು ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚನೆ ಇದೆ.ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ  ಆರೆಂಜ್‌ ಎಲರ್ಟ್‌ ಇದ್ದು  ಕೇರಳದ ಕೆಲವು ಕಡೆ ರೆಡ್‌ ಎಲರ್ಟ್‌ ಕಂಡುಬರುತ್ತಿದೆ.

This is box title
ದಕ್ಷಿಣ ಕನ್ನಡ, ಕೊಡಗು ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚನೆ ಇದೆ.

ಮೈಸೂರು ಕೆಲವು ಭಾಗಗಳಲ್ಲಿ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮುಂಗಾರು : ಈಗಿನ ಮುನ್ಸೂಚೆನೆಯಂತೆ ಕರಾವಳಿ ಭಾಗಗಳಲ್ಲಿ ಆ.29 ರಿಂದ ಮಳೆ ಸ್ವಲ್ಪ ಕಡಿಮೆ ಆಗುವ ಮುನ್ಸೂಚನೆ ಇದ್ದು, ಆ.31 ನೇ ರ ನಂತರ ಅಡಿಕೆ ತೋಟಕ್ಕೆ ಔಷಧಿ ಸಿಂಪಡಿಸುವ ಬಿಡಿಸುವ ಕಾರ್ಯ ಕೈಗೊಳ್ಳಬಹುದು. ಬದಲಾವಣೆಗಳಿದ್ದರೆ ನಾಳೆಯ ಮುನ್ಸೂಚನೆಯನ್ನು ನೋಡೋಣ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

 ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ
March 12, 2025
7:13 AM
by: The Rural Mirror ಸುದ್ದಿಜಾಲ
ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |
March 12, 2025
7:10 AM
by: The Rural Mirror ಸುದ್ದಿಜಾಲ
ಅಕ್ರಮ ಮರಳು ಗಣಿಗಾರಿಕೆ | 5 ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ಸಂಗ್ರಹ
March 12, 2025
6:58 AM
by: ದ ರೂರಲ್ ಮಿರರ್.ಕಾಂ
ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದರೆ ಯಶಸ್ಸು ಲಭಿಸುತ್ತದೆ – ಶಿಕ್ಷಣ ತಜ್ಞ ಗುರುರಾಜ ಕರ್ಜಗಿ
March 12, 2025
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror