ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಕೊಡಗು ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚನೆ ಇದೆ.ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಆರೆಂಜ್ ಎಲರ್ಟ್ ಇದ್ದು ಕೇರಳದ ಕೆಲವು ಕಡೆ ರೆಡ್ ಎಲರ್ಟ್ ಕಂಡುಬರುತ್ತಿದೆ.
ಮೈಸೂರು ಕೆಲವು ಭಾಗಗಳಲ್ಲಿ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು : ಈಗಿನ ಮುನ್ಸೂಚೆನೆಯಂತೆ ಕರಾವಳಿ ಭಾಗಗಳಲ್ಲಿ ಆ.29 ರಿಂದ ಮಳೆ ಸ್ವಲ್ಪ ಕಡಿಮೆ ಆಗುವ ಮುನ್ಸೂಚನೆ ಇದ್ದು, ಆ.31 ನೇ ರ ನಂತರ ಅಡಿಕೆ ತೋಟಕ್ಕೆ ಔಷಧಿ ಸಿಂಪಡಿಸುವ ಬಿಡಿಸುವ ಕಾರ್ಯ ಕೈಗೊಳ್ಳಬಹುದು. ಬದಲಾವಣೆಗಳಿದ್ದರೆ ನಾಳೆಯ ಮುನ್ಸೂಚನೆಯನ್ನು ನೋಡೋಣ.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490