30-8-2021 | ಹೇಗಿದೆ ಇಂದಿನ ವೆದರ್‌? | ಎಲ್ಲೆಲ್ಲಾ ಮಳೆ ಇದೆ ? |

August 30, 2021
11:08 AM

ಮುಂದಿನ 24  ಗಂಟೆಗಳ ಕಾಲ ರಾಜ್ಯದ ವಿವಿದೆಡೆ ಸಾಧಾರಣ ಮಳೆಯಾಗಲಿದೆ.

31.8.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

24 ಗಂಟೆಗಳ ಹವಾಮಾನ ವರದಿ
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಕೊಡಗು, ರಾಮನಗರ, ಬೆಂಗಳೂರು, ತುಮಕೂರು, ದಾವಣಗೆರೆ, ಧಾರವಾಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ರಾಯಚೂರು, ಯಾದಗಿರಿ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?
March 9, 2026
2:16 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ
March 6, 2026
4:13 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror