ಮುಂದಿನ 24 ಗಂಟೆಗಳ ಕಾಲ ರಾಜ್ಯದ ವಿವಿದೆಡೆ ಸಾಧಾರಣ ಮಳೆಯಾಗಲಿದೆ.
31.8.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕೊಡಗು, ರಾಮನಗರ, ಬೆಂಗಳೂರು, ತುಮಕೂರು, ದಾವಣಗೆರೆ, ಧಾರವಾಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ರಾಯಚೂರು, ಯಾದಗಿರಿ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…
ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…