ವೆದರ್‌ ಮಿರರ್‌ | ಸೆ. 6ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

September 3, 2021
11:04 AM
4.9.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ : 
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಯ ಅಲ್ಲಲ್ಲಿ ಒಂದೆರಡು ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು : ಸೆ. 6ನೇ ತಾರೀಕಿನಂದು ಪ. ಬಂಗಾಳ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿರುವುದರಿಂದ ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಸೆ. 6ರಿಂದ 8ನೇ ತಾರೀಕಿನವರೆಗೆ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ವಾಯುಭಾರ ಕುಸಿತದ ಪರಿಣಾಮ ಅಷ್ಟೇನು ಗೋಚರಿಸುತ್ತಿಲ್ಲ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror