5-9-2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ, ಚಿತ್ರದುರ್ಗ, ಕಲಬುರ್ಗಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು : ಸೆಪ್ಟೆಂಬರ್ 6ನೇ ತಾರೀಕಿನಂದು ಬಂಗಾಳಕೂಲ್ಲಿಯ ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ಪ್ರಭಲ ವಾಯುಭಾರ ಕುಸಿತ ಉಂಟಾಗಲಿದ್ದು, 7ರಂದು ಒಡಿಸ್ಸಾ ಕರಾವಳಿ ಮೂಲಕ ಭೂಭಾಗಕ್ಕೆ ಪ್ರವೇಶಿಸುವ ಮುನ್ಸೂಚೆನೆ ಇದೆ.
ಇದರ ಪ್ರಭಾವದಿಂದ ಕರಾವಳಿಯಾದ್ಯಂತ ಸೆಪ್ಟೆಂಬರ್ 8 ರವರೆಗೆ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಆಮೇಲೆ ಸ್ವಲ್ಪ ಮಟ್ಟಿಗೆ ಮಳೆ ಕಡಿಮೆ ಆಗುವ ಸಾಧ್ಯತೆ ಇದೆ.
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…