ವೆದರ್‌ ಮಿರರ್‌ | 07-09-2021 | ಕರಾವಳಿ ಜೆಲ್ಲೆಗಳಾದ್ಯಂತ ಉತ್ತಮ ಮಳೆ

September 7, 2021
12:48 PM

8.9.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

24 ಗಂಟೆಗಳ ಹವಾಮಾನ ವರದಿ
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಬೆಳಗಾವಿಯಲ್ಲೂ ಉತ್ತಮ ಮಳೆಯ ಮುನ್ಸೂಚನೆ ಇದೆ.

ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಧಾರಣ ಮಳೆಯ ಮುನ್ಸೂಚನೆ ಇದೆ. 

ಕೊಡಗಿನ ವಿರಾಜಪೇಟೆ ಹಾಗೂ ಭಾಗಮಂಡಲ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕೊಡಗಿನ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ ಇದೆ.

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡದ ವಾತಾವರಣ ಇರಬಹುದು. ಮಳೆಯ ಸಾಧ್ಯತೆ ಕಡಿಮೆ.

ಮುಂಗಾರು :  ಗೋವಾದಿಂದ ಮುಂಬೈ ತನಕದ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ನಾಳೆಯಿಂದ ಮುಂಗಾರು ಮಳೆ ಕರಾವಳಿ ಭಾಗಗಳಿಗೆ ಮಾತ್ರ ಸೀಮಿತವಾಗುವ ಮುನ್ಸೂಚನೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror