Advertisement
ವೆದರ್ ಮಿರರ್

ವೆದರ್‌ ಮಿರರ್| ಮುಂದಿನ 24 ಗಂಟೆಗಳ ಹವಾಮಾನ ವರದಿ ಹೀಗಿದೆ

Share
9.9.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ:
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ, ಬೀದರ್, ಗುಲ್ಬರ್ಗ ಹಾಗೂ ಕೊಡಗಿನ ಹೆಚ್ಚಿನ ಭಾಗಗಳಲ್ಲಿ ಬಿಸಿಲಿನ ಜೊತೆ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ ಹಾಗೂ ಬೆಳಗಾವಿ ಜಿಲ್ಲಾ ಭಾಗಗಳಲ್ಲಿ ಬಿಸಿಲು, ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಅವಧಿ ಬಿಸಿಲು ಆಗಾಗ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು : ವಾಯುಭಾರ ಕುಸಿತವು ಗುಜರಾತ್ ಗೆ ತಲುಪಿದ್ದು ಭಾರಿ ಮಳೆಯ ಮುನ್ಸೂಚನೆ ಇದೆ.
ಕರಾವಳಿ ಭಾಗಗಳಲ್ಲಿ ನಾಳೆಯಿಂದ ಮಳೆ ಆದರೂ ಸೆ. 11ರಿಂದ 15ರ ತನಕ ಕರಾವಳಿ ಭಾಗಗಳಲ್ಲಿ ಮಳೆ ಪುನಃ ಸ್ವಲ್ಪ ಜಾಸ್ತಿ ಇರವ ಮುನ್ಸೂಚನೆ ಇದೆ.
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

9 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

9 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago