10.9.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
Advertisement
ಹವಾಮಾನ ಮುನ್ಸೂಚನೆ
Advertisement
ಕಾಸರಗೋಡು ಹಾಗೂ ಕರ್ನಾಟಕ ಕರಾವಳಿ ಭಾಗಗಳಲ್ಲಿ, ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಒಂದೆರಡು ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಆಗಾಗ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚನೆ ಇದೆ.
#weather pic.twitter.com/ZGrXeVUOJA
Advertisement— theruralmirror (@ruralmirror) September 9, 2021
Advertisement
ಮುಂಗಾರು : ಸೆಪ್ಟೆಂಬರ್ 11 ಕ್ಕೆ ಬಂಗಾಳ ಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತದ ಪರಿಣಾಮ ಮುಂಗಾರು ಸ್ವಲ್ಪ ಚುರುಕಾದರೂ ಕರಾವಳಿ ಭಾಗಗಳಿಗೆ ಮಾತ್ರ ಸೀಮಿತವಾಗುವ ಮುನ್ಸೂಚನೆ ಇದೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement