WEATHER UPDATES | ಎರಡು ಕಡೆ ವಾಯುಭಾರ ಕುಸಿತ | ಮತ್ತೆ ಮಳೆ ನಿರೀಕ್ಷೆ |

September 12, 2021
3:44 PM

ಎರಡು ಕಡೆ ವಾಯುಭಾರ ಕುಸಿತವಾಗಿದ್ದು ಮತ್ತೆ ಮಳೆ ನಿರೀಕ್ಷೆ ಇದೆ. ಈಗಾಗಲೇ  ಬಂಗಾಳಕೂಲ್ಲಿಯ ವಾಯುಭಾರ ಕುಸಿತದ ಪರಿಣಾಮ ಸೆ. 15ರ ವರೆಗೆ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ ಇದೆ. ಸೆ. 16 ರಿಂದ ಮಳೆ ತುಂಬಾ ಕಡಿಮೆ ಆಗುವ ಮುನ್ಸೂಚನೆ ಇತ್ತು, ಇದೀಗ ಉತ್ತರ ಗುಜರಾತ್‌ ಭಾಗದಲ್ಲೂ ವಾಯುಭಾರ ಕುಸಿತವಾಗಿದೆ. ಹೀಗಾಗಿ ಮತ್ತೆ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಸದ್ಯದ ವಾಯುಭಾರ ಕುಸಿತದ ಲಕ್ಷಣ ಹೀಗಿದೆ…..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror