18.9.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ, ಮಲೆನಾಡು ಭಾಗಗಳಲ್ಲಿ ಬಿಸಿಲಿನೊಂದಿಗೆ ಆಗಾಗ ಸ್ವಲ್ಪ ಮೋಡ ಅಥವಾ ಕೆಲವು ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಆಗಾಗ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು : ಈಗಿನ ಈ ವಾತಾವರಣ ಸೆಪ್ಟೆಂಬರ್ 20ನೇ ತಾರೀಕಿನ ವರೆಗೆ ಮುಂದುವರಿಯುವ ಮುನ್ಸೂಚನೆ ಇದೆ. ಆಮೇಲೆ ಕರಾವಳಿ ಹಾಗೂ ಒಳನಾಡಿನ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ವರುಷದಿಂದ ವರುಷಕ್ಕೆ ಬಿಸಿ ಏರುತ್ತಿರುವ ಭೂಮಿ, ಕಳಕೊಳ್ಳುತ್ತಿರುವ ಸಸ್ಯ ಸಂಪತ್ತು, ಭೂಮಿಯನ್ನು ತಂಪಾಗಿಸಲು…
ಹಲಸು ಮೌಲ್ಯವರ್ಧನೆಯಾಗಿ ಅಡುಗೆ ಮನೆ ಸೇರುತ್ತಿದೆ. ಅದರ ಜೊತೆಗೇ ಹಲಸು ವಿವಿಧ ರೂಪದಲ್ಲಿ…
ಸಮಾಜಕ್ಕೆ, ರಾಷ್ಟ್ರಕ್ಕೆ ವಿಶ್ವಕ್ಕೆ ಬೆಳಕು ನೀಡುವ ವ್ಯವಸ್ಥೆಯನ್ನು ಬೆಳೆಸುವುದು ಇಡೀ ಸಮಾಜದ ಜವಾಬ್ದಾರಿ…
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…
ಮೊಬೈಲ್ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…