Weather_Mirror | ಮಳೆ ದೂರ – ಬಿಸಿಲು ಖಾರ |

September 19, 2021
11:45 AM

20.9.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಹವಾಮಾನ ಮುನ್ಸೂಚನೆ

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ, ಕೊಡಗಿನ ತಲಕಾವೇರಿ, ಭಾಗಮಂಡಲ ಸುತ್ತಮುತ್ತ, ಚಾಮರಾಜನಗರದ ಬಿಳಿಗಿರಿರಂಗನ ಬೆಟ್ಟ ಸುತ್ತಮುತ್ತ, ಹಾಸನ ಒಂದೆರಡು ಭಾಗಗಳಲ್ಲಿ, ಮೈಸೂರಿನ ಒಂದೆರಡು ಭಾಗಗಳಲ್ಲಿ, ಉತ್ತರ ಕನ್ನಡದ ಕರಾವಳಿ ಭಾಗಗಳಲ್ಲಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು ಸೇರಿದಂತೆ ಉಳಿದ ಕರಾವಳಿ ಭಾಗಗಳಲ್ಲಿ ಹಾಗೂ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ
April 13, 2026
7:45 AM
by: ದ ರೂರಲ್ ಮಿರರ್.ಕಾಂ
ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
April 13, 2026
7:09 AM
by: ಮಿರರ್‌ ಡೆಸ್ಕ್
ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ
April 13, 2026
7:07 AM
by: ಮಿರರ್‌ ಡೆಸ್ಕ್
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ
April 13, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror