23.9.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ದಕ್ಷಿಣ ಕನ್ನಡ, ಕಾಸರಗೋಡು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು ಹಾಗೂ ಚಿಕ್ಕಮಗಳೂರಿನ ಒಂದೆರಡು ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಪಾವಗಢ, ಶಿವಮೊಗ್ಗ, ಹಾವೇರಿ, ಗದಗ, ಧಾರವಾಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಾಪುರ, ಯಾದಗಿರಿ, ಬೀದರ್ (ಉತ್ತಮ ಮಳೆಯ ಮುನ್ಸೂಚನೆ ಇದೆ), ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಮದ್ಯಾಹ್ನದ ವೇಳೆಗೆ ಗುಡುಗು ಸಹಿತ ಗಾಳಿ ಮಳೆಯಾಗಿದೆ.
ಕೋವಿಡ್-19 ಈಗ ನಮ್ಮ ಜೀವನದ ಭಾಗ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ದಕ್ಷಿಣಕನ್ನಡ, ಉಡುಪಿ, ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದೆ.…
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ 2 ಅಥವಾ 3…
ಕಳೆದ 16 ವರ್ಷಗಳ ದಾಖಲೆಗಳ ಪ್ರಕಾರ ನಿಗದಿತ ದಿನಕ್ಕಿಂತ ಮೊದಲೇ ಈ ಬಾರಿ…
ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…
ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…