Weather-Mirror : 23-9-2021: ಇಂದು ವಿವಿದೆಡೆ ಮಳೆ ಸಾಧ್ಯತೆ

September 23, 2021
11:34 AM
24.9.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ : 
ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ ಸುತ್ತಮುತ್ತ ಒಂದೆರಡು ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉಳಿದ ದ. ಕ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
 ಮೈಸೂರು ಒಂದೆರಡು ಭಾಗಗಳಲ್ಲಿ, ಮಂಡ್ಯ ಅಲ್ಲಲ್ಲಿ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ ಒಂದೆರಡು ಭಾಗಗಳಲ್ಲಿ, ದಾವಣಗೆರೆ ಒಂದೆರಡು ಭಾಗಗಳಲ್ಲಿ, ಚಿಕ್ಕಮಗಳೂರು ಒಂದೆರಡು ಭಾಗಗಳಲ್ಲಿ, ಹಾವೇರಿ ಒಂದೆರಡು ಭಾಗಗಳಲ್ಲಿ, ಧಾರವಾಡ, ಬೆಳಗಾವಿ ಒಂದೆರಡು ಭಾಗಗಳಲ್ಲಿ, ಬಾಗಲಕೋಟೆ ಅಲ್ಲಲ್ಲಿ, ವಿಜಯಪುರ ಅಲ್ಲಲ್ಲಿ, ರಾಯಚೂರು, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ
ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror