25.9.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಕೊಡಗಿನ ಭಾಗಮಂಡಲ, ತಲಕಾವೇರಿ ಭಾಗಗಳಲ್ಲಿ, ಮೈಸೂರು, ಚಾಮರಾಜನಗರ ಒಂದೆರಡು ಭಾಗಗಳಲ್ಲಿ, ಮಂಡ್ಯ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು ಕೆಲವು ಭಾಗಗಳಲ್ಲಿ, ಧಾರವಾಡ ಒಂದೆರಡು ಭಾಗಗಳಲ್ಲಿ, ಶಿವಮೊಗ್ಗ ಕೆಲವು ಭಾಗಗಳಲ್ಲಿ, ಬೆಳಗಾವಿ, ವಿಜಾಪುರ, ಬಳ್ಳಾರಿ, ರಾಯಚೂರು, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…