ಗುಲಾಬ್ ಚಂಡಮಾರುತವು ಒಡಿಶಾ-ಆಂಧ್ರಪ್ರದೇಶದಲ್ಲಿ ಪ್ರಭಾವ ಕಡಿಮೆಗೊಳಿಸಿದೆ. ಇದೀಗ ಗುಜರಾತ್ ಭಾಗದಲ್ಲಿ ವಾಯುಭಾರ ಕುಸಿತದ ಲಕ್ಷಣಗಳು ಕಾಣುತ್ತಿದ್ದು ಮುಂಬೈ ಪ್ರವೇಶಿಸಿ ಗುಜರಾತ್ ತೀರದ ಮೂಲಕ ನಾಳೆ ತಡ ರಾತ್ರಿ ಅರಬ್ಬಿ ಸಮುದ್ರ ಪ್ರವೇಶಿಸಲಿದೆ. ಇದರ ಪ್ರಭಾವ ಹೇಗಿರಲಿದೆ ಎನ್ನುವುದು ಇಂದು ಸಂಜೆ ತಿಳಿಯಲಿದೆ.
ಒಡಿಶಾ-ಆಂಧ್ರಪ್ರದೇಶದಲ್ಲಿ ಗುಲಾಬ್ ಚಂಡಮಾರುತದ ಪರಿಣಾಮ, ಸೋಮವಾರ ಮಧ್ಯಾಹ್ನ ಬೆಗುಸರ ಜಿಲ್ಲೆಯಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟು ಇಬ್ಬರು ಗಾಯಗೊಂಡಿದ್ದರು.
29.9.2021ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಹವಾಮಾನ ವರದಿ
ಇವತ್ತು ಮುಂಬೈಗೆ ಕಾಲಿಡಲಿರುವ ಗುಲಾಬ್ ಚಂಡಮಾರುತ.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಅಲ್ಲಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ.
ವಿಜಯಪುರ, ಬೀದರ್, ಗುಲ್ಬರ್ಗ ಹಾಗೂ ಯಾದಗಿರಿ ಜಿಲ್ಲಾ ಭಾಗಗಳಲ್ಲಿ ಸಹ ಮಳೆಯ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel