Advertisement
ವೆದರ್ ಮಿರರ್

Weather Mirror | ಒಡಿಶಾ-ಆಂಧ್ರಪ್ರದೇಶದಲ್ಲಿ ತಗ್ಗಿದ ಚಂಡಮಾರುತ | ಮುಂಬೈಗೆ ಕಾಲಿಡಲಿರುವ ಗುಲಾಬ್ ಚಂಡಮಾರುತ | ಇನ್ನೊಂದು ವಾಯುಭಾರ ಕುಸಿತದ ಪ್ರಭಾವ ಹೇಗಿರಬಹುದು ?

Share

ಗುಲಾಬ್ ಚಂಡಮಾರುತವು ಒಡಿಶಾ-ಆಂಧ್ರಪ್ರದೇಶದಲ್ಲಿ ಪ್ರಭಾವ ಕಡಿಮೆಗೊಳಿಸಿದೆ. ಇದೀಗ ಗುಜರಾತ್‌ ಭಾಗದಲ್ಲಿ ವಾಯುಭಾರ ಕುಸಿತದ ಲಕ್ಷಣಗಳು ಕಾಣುತ್ತಿದ್ದು ಮುಂಬೈ ಪ್ರವೇಶಿಸಿ ಗುಜರಾತ್ ತೀರದ ಮೂಲಕ ನಾಳೆ ತಡ ರಾತ್ರಿ ಅರಬ್ಬಿ ಸಮುದ್ರ ಪ್ರವೇಶಿಸಲಿದೆ. ಇದರ ಪ್ರಭಾವ ಹೇಗಿರಲಿದೆ ಎನ್ನುವುದು  ಇಂದು ಸಂಜೆ ತಿಳಿಯಲಿದೆ.

ಒಡಿಶಾ-ಆಂಧ್ರಪ್ರದೇಶದಲ್ಲಿ ಗುಲಾಬ್ ಚಂಡಮಾರುತದ ಪರಿಣಾಮ, ಸೋಮವಾರ ಮಧ್ಯಾಹ್ನ ಬೆಗುಸರ ಜಿಲ್ಲೆಯಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟು ಇಬ್ಬರು ಗಾಯಗೊಂಡಿದ್ದರು.

29.9.2021ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ಹವಾಮಾನ ವರದಿ

ಇವತ್ತು ಮುಂಬೈಗೆ ಕಾಲಿಡಲಿರುವ ಗುಲಾಬ್ ಚಂಡಮಾರುತ.

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಅಲ್ಲಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ.

ವಿಜಯಪುರ, ಬೀದರ್, ಗುಲ್ಬರ್ಗ ಹಾಗೂ ಯಾದಗಿರಿ ಜಿಲ್ಲಾ ಭಾಗಗಳಲ್ಲಿ ಸಹ ಮಳೆಯ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 20-10-2026 | ಅ.25ರವರೆಗೆ ಮಳೆ ಸಾಧ್ಯತೆ ; ಅ.26 ರಿಂದ ತಾತ್ಕಾಲಿಕ ಬಿಡುವು?

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 25ರವರೆಗೆ ಮಳೆಯ ಸಾಧ್ಯತೆ ಮುಂದುವರಿದಿದ್ದು, ಅಕ್ಟೋಬರ್…

16 hours ago

ರಾವಣನನ್ನು ಸಂಹರಿಸುವುದಕ್ಕಿಂತ ನಮ್ಮೊಳಗಿನ ರಾವಣನನ್ನು ಗೆಲ್ಲುವುದು ಮುಖ್ಯ..!

ಮಹಾನವಮಿಯ ನಿಜವಾದ ಸಂದೇಶವೆಂದರೆ ರಾವಣ ಮತ್ತು ಮಹಿಷಾಸುರರ ಸಂಹಾರವನ್ನು ಸ್ಮರಿಸುವುದಷ್ಟೇ ಅಲ್ಲ, ನಮ್ಮೊಳಗಿನ…

20 hours ago

ಮಿಜೋರಾಂನಲ್ಲಿ ಅಡಿಕೆ ಕೃಷಿಗೆ ವೈಜ್ಞಾನಿಕ ನೆರವು : ಕೀಟಬಾಧೆ ನಿಯಂತ್ರಣಕ್ಕೆ ಕ್ರಮ, ಕೋಕೋ ಅಂತರಬೆಳೆಗೂ ಚಿಂತನೆ

ಮಿಜೋರಾಂನಲ್ಲಿ ಅಡಿಕೆ ತೋಟಗಳಿಗೆ ಕಾಡುತ್ತಿರುವ ಕೀಟಬಾಧೆ ನಿಯಂತ್ರಿಸಲು ವೈಜ್ಞಾನಿಕ ಕ್ರಮಗಳು ಮತ್ತು ಆರ್ಥಿಕ…

23 hours ago

ನಿಮ್ಮ ಮನೆಯ ಮೇಲ್ಛಾವಣಿಯೇ ವಿದ್ಯುತ್ ಉತ್ಪಾದನಾ ಕೇಂದ್ರವಾಗಲಿ..!

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮೆಸ್ಕಾಂ ವತಿಯಿಂದ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯ ಕುರಿತು ಸಾರ್ವಜನಿಕರಿಗೆ…

23 hours ago

ಜೀವ ವೈವಿಧ್ಯ ಅನುದಾನ ಬಿಡುಗಡೆ – ಕರ್ನಾಟಕಕ್ಕೆ ₹10.49 ಲಕ್ಷ; ದೇಶದ 30 ಮಂಡಳಿಗಳಿಗೆ ₹1.19 ಕೋಟಿ

ರಾಷ್ಟ್ರೀಯ ಜೀವ ವೈವಿಧ್ಯ ಪ್ರಾಧಿಕಾರವು 29 ರಾಜ್ಯ ಜೀವ ವೈವಿಧ್ಯ ಮಂಡಳಿಗಳು ಮತ್ತು…

2 days ago

ಹವಾಮಾನ ವರದಿ | 19-10-2026 | ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಲಕ್ಷಣ

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 25ರವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಉತ್ತರ…

2 days ago