ದೇಶದ ವಾಯುವ್ಯ ಭಾಗದಿಂದ ಸೆ.28 ರಿಂದ ಹಿಂದೆ ಸರಿಯಲು ಆರಂಭಿಸಿರುವ ನೈರುತ್ಯ ಮುಂಗಾರು ಮಾರುತ ನಿರೀಕ್ಷಿತ ಪ್ರಮಾಣದಲ್ಲಿ ಹಿಂದೆ ಸರಿಯುತ್ತಿಲ್ಲ… ಈ ಅಕ್ಟೋಬರ್ ತಿಂಗಳಲ್ಲಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಸರಣಿಯೇ ಕಾಣಿಸಿಕೊಳ್ಳಲಿದೆ ಎನ್ನುತ್ತವೆ ಎಸ್ ಕೆವೈಎಮ್ ಟಿ ಮೂಲಗಳು..
ನಿನ್ನೆ ದಿನ ಹಗಲು ಮೋಡ ಬಿಸಿಲಿನ ವಾತಾವರಣ..
ಕಲ್ಮಡ್ಕದಲ್ಲಿ ಮಾತ್ರ 05 ಮಿ ಮೀ ನಷ್ಟು ಮಳೆಯಾಗಿದೆ. ಉಳಿದಂತೆ ಕೆಲವು ಕಡೆ ಮಳೆ ಹನಿ ಮಾತ್ರ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…