Weather mirror | 1-10-2021| ರಾಜ್ಯದ ಹಲವೆಡೆ ಮಳೆ ಸಾಧ್ಯತೆ

October 1, 2021
11:47 AM

02.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ(ಕೆಲವು ಭಾಗಗಳಲ್ಲಿ), ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ವಿಜಾಪುರ, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಚಿತ್ರದುರ್ಗ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಬಾಗಲಕೋಟೆ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror