ಅಬ್ಬರಿಸುತ್ತಿದೆ “ಶಾಹೀನ್”‌ ಚಂಡಮಾರುತ | ಮುಂದಿನ 6 ಗಂಟೆಗಳಲ್ಲಿ ತೀವ್ರತೆ ಪಡೆಯುವ ಚಂಡಮಾರುತ | ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ |

October 1, 2021
8:17 PM

ಗುಲಾಬ್‌ ಚಂಡಮಾರುತದ ಬಳಿಕ ಇದೀಗ ಶಾಹೀನ್‌ ಚಂಡಮಾರುತ ಅಬ್ಬರಿಸುತ್ತಿದೆ. “ಶಾಹೀನ್” ಚಂಡಮಾರುತದ ಪ್ರಭಾವದಿಂದ ಬಿಹಾರ್, ಪಶ್ಚಿಮ ಬಂಗಾಳ, ಸಿಕ್ಕಿಂ ಸೇರಿದಂತೆ ಏಳು ರಾಜ್ಯಗಳಲ್ಲಿ ಅ.1 ಹಾಗೂ 2 ರಂದು ಹೆಚ್ಚು ಮಳೆಯಾಗಲಿದೆ. ರಾಜ್ಯದಲ್ಲೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸದ್ಯ ಗುಜರಾತ್‌ ಕರಾವಳಿಯಲ್ಲಿ  ಶಾಹೀನ್  ಚಂಡಮಾರುತ  ಪಶ್ಚಿಮ ದಿಕ್ಕಿಗೆ ಚಲಿಸಲು ಆರಂಭಿಸಿದ್ದು  ಮತ್ತು ಮುಂದಿನ ಆರು ಗಂಟೆಗಳಲ್ಲಿ  ಚಂಡಮಾರುತ ತೀವ್ರತೆ ಪಡೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಶುಕ್ರವಾರ ಬೆಳಗ್ಗೆ ಶಾಹೀನ್ ಚಂಡಮಾರುತ ಗುಜರಾತ್‌ನ ದ್ವಾರಕದ ಪಶ್ಚಿಮ ವಾಯವ್ಯ ದಿಕ್ಕಿನಿಂದ ಸುಮಾರು 400 ಕಿ.ಮೀ ದೂರದಲ್ಲಿ, ಪಾಕಿಸ್ತಾನದ ಕರಾಚಿಯಿಂದ 260 ಕಿ.ಮೀ ನೈಋತ್ಯಕ್ಕೆ ಹಾಗೂ ಇರಾನ್‌ನ ಚಾಬಹಾರ್ ಬಂದರಿನಿಂದ 530 ಕಿ.ಮೀ ಆಗ್ನೇಯದಲ್ಲಿ ಚಲಿಸಿತ್ತು. ಇದೀಗ ಗುಜರಾತ್‌ ಕರಾವಳಿ ತೀರದಲ್ಲಿ  ಶಾಹೀನ್‌ ಚಂಡಮಾರುತ ಚಲಿಸುತ್ತಿದ್ದು ಕರಾವಳಿ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗು-ಕೊಬ್ಬರಿ ಮಾರುಕಟ್ಟೆಗೆ ಭಾರೀ ಹೊಡೆತ – ಬೆಲೆ ಕುಸಿತ ತಾತ್ಕಾಲಿಕವೇ ಅಥವಾ ದೀರ್ಘಾವಧಿ ಸಂಕಷ್ಟವೇ?
June 11, 2026
2:38 PM
by: ದ ರೂರಲ್ ಮಿರರ್.ಕಾಂ
ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ
June 11, 2026
10:05 AM
by: ದ ರೂರಲ್ ಮಿರರ್.ಕಾಂ
ಮುಂದಿನ 5 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ- ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ
June 11, 2026
7:08 AM
by: ದ ರೂರಲ್ ಮಿರರ್.ಕಾಂ
ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!
June 11, 2026
6:47 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror