3.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ (ಒಂದೆರಡು ಕಡೆ), ಚಿಕ್ಕಬಳ್ಳಾಪುರ (ಒಂದೆರಡು ಕಡೆ), ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
15.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ : ಕಾಸರಗೋಡು…
ತೆಂಗಿನ ಕಾಯಿ ಧಾರಣೆ ಈಗ ಮತ್ತೆ 50 ರೂಪಾಯಿಗೆ ಏರಿಕೆಯಾಗಿದೆ.
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಗುಣಮಟ್ಟದ ಹತ್ತಿ ಉತ್ಪನ್ನ ಖರೀದಿಸಲು ಯಾದಗಿರಿ…
ಮಂಡ್ಯ ಜಿಲ್ಲೆಯಲ್ಲಿ ಭತ್ತ, ರಾಗಿ ಖರೀದಿಗೆ ರೈತರ ನೋಂದಣಿ ಕೇಂದ್ರಗಳನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು…
ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಒದಗಿಸಲು ಗ್ರಾಮಸ್ಥರ…
ಭಾರತೀಯ ದೂರಸಂಪರ್ಕ ಇಲಾಖೆ (BSNL) ಭಾರತದ ಮೊದಲ ಉಪಗ್ರಹದಿಂದ ಸಂಪರ್ಕ ಸಾಧನದ ಸೇವೆಯನ್ನು…