ವೆದರ್‌ ಮಿರರ್‌ | 4.10.2021 | ಇಂದಿನ ಹವಾಮಾನ ಮುನ್ಸೂಚನೆ

October 4, 2021
12:42 PM

5.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕೊಡಗು ಹಾಗೂ ಆಗುಂಬೆ, ಶೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ (ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಕಡಿಮೆ ಇರಬಹುದು).

ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ವಿಜಾಪುರ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ
October 6, 2026
7:09 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್
October 6, 2026
7:03 AM
by: ದ ರೂರಲ್ ಮಿರರ್.ಕಾಂ
ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ
October 6, 2026
6:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror