ವೆದರ್‌ ಮಿರರ್‌ | 5-10-2021| ಇಂದೂ ರಾಜ್ಯದ ಕೆಲವೆಡೆ ಭಾರೀ ಮಳೆ ಸಾಧ್ಯತೆ

October 5, 2021
12:01 PM

6.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಆಗುಂಬೆ, ಶೃಂಗೇರಿ ಹಾಗೂ ಕೊಡಗು ಭಾರಿ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ದ. ಕ. ಭಾಗಗಳಲ್ಲಿ ಹಾಗೂ ಕಾಸರಗೋಡು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ಭಾಗಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ (ಒಂದೆರಡು ಭಾಗಗಳಲ್ಲಿ), ರಾಮನಗರ, ಬೆಂಗಳೂರು, ಕೋಲಾರ (ಒಂದೆರಡು ಭಾಗಗಳಲ್ಲಿ), ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಕೆಲವು ಭಾಗಗಳಲ್ಲಿ ಗಾಳಿಯ ಒತ್ತಡದ ಪ್ರಭಾವದಿಂದ ಅನಿರೀಕ್ಷಿತ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror