9.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಬೆಳ್ತಂಗಡಿ, ಧರ್ಮಸ್ಥಳ, ಸುಳ್ಯ, ಸುಬ್ರಮಣ್ಯ, ಪುತ್ತೂರು ಸುತ್ತಮುತ್ತ ಭಾಗಗಳಲ್ಲಿ ಸಹ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು ಜಿಲ್ಲೆಯಾದ್ಯಂತ ಸಹ ಮಳೆಯ ಮುನ್ಸೂಚನೆ ಇದೆ.
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ, ದಾವಣಗೆರೆ, ಚಿತ್ರದುರ್ಗ (ಒಂದೆರಡು ಕಡೆ), ಗದಗ, ಬೆಳಗಾವಿ (ಒಂದೆರಡು ಕಡೆ), ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉತ್ತರ ಶ್ರೀಲಂಕಾ ಕರಾವಳಿಯ ಬಳಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವು ಕೇಂದ್ರೀಕೃತವಾಗಿದೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಗೆ ಎಲೆಚುಕ್ಕಿ ಹಾಗೂ ಹಳದಿ…
ಸಮಾಜದಲ್ಲಿ ಯಾಕೆ ಇಷ್ಟೊಂದು ಸಿಟ್ಟು? ಅತ್ಯಂತ ಗಂಭೀರವಾದ ಪ್ರಶ್ನೆಗೆ ಬಂದಿರುವ ಉತ್ತರ ಪ್ರತಿಕ್ರಿಯೆಗಳಲ್ಲಿ…
ಈಗಿನಂತೆ ನವೆಂಬರ್ 29 ರಿಂದ ದಕ್ಷಿಣ ಒಳನಾಡು ಹಾಗೂ 30 ರಿಂದ ಮಲೆನಾಡು…
ಅಡಿಕೆಯ ಮೇಲೆ ಕ್ಯಾನ್ಸರ್‌ಕಾರಕ ಎನ್ನುವ ಅಪವಾದ ನಿರಂತರವಾಗಿದೆ. ಈ ಬಗ್ಗೆ ವೈಜ್ಞಾನಿಕ ಅಧ್ಯಯನ…
ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ…