ವೆದರ್‌ ಮಿರರ್‌ : 9-10-2021 | ವಾಯುಭಾರ ಕುಸಿತದ ಲಕ್ಷಣ | ಇನ್ನೊಂದು ಚಂಡಮಾರುತ ನಿರೀಕ್ಷೆ | ಅಲ್ಲಲ್ಲಿ ಮಳೆ ಸಾಧ್ಯತೆ |

October 9, 2021
10:37 AM

10.10.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಹವಾಮಾನ ವರದಿ :

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಸಹ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಮಂಡ್ಯ, ಚಾಮರಾಜನಗರ, ಬೆಂಗಳೂರು, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ(ಒಂದೆರಡು ಕಡೆ), ದಾವಣಗೆರೆ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್, ಗುಲ್ಬರ್ಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

 

ವಾಯುಭಾರ ಕುಸಿತ :

ಮುಂಗಾರು ದುರ್ಬಲವಾಗದ್ದರೂ ಈಗಾಗಲೇ ಅರಬ್ಬಿ ಸಮುದ್ರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ಚಲನೆ ಪ್ರಾರಂಭವಾಗಿದೆ.
13ನೇ ತಾರೀಕಿನ ವೇಳೆಗೆ ಈ ವಾಯುಭಾರ ಕುಸಿತವು ಸ್ವಲ್ಪ ಪ್ರಭಲವಾಗುವ ಸಾಧ್ಯತೆ ಇದೆ ಹಾಗೂ ಅದೇ ವೇಳೆಗೆ ಕರಾವಳಿ ಬಂಗಾಳ ಕೊಲ್ಲಿಯಲ್ಲೂ ವಾಯುಭಾರ ಕುಸಿತ ಉಂಟಾಗುವ ಮುನ್ಸೂಚನೆ ಇದೆ.

ಕರ್ನಾಟಕ ಕರಾವಳಿ ಭಾಗಗಳಿಗೆ ಅಷ್ಟೇನೂ ಪ್ರಭಾವ ಇಲ್ಲದಿದ್ದರೂ ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕರ್ನಾಟಕದಲ್ಲಿ ನವೆಂಬರ್ ತಿಂಗಳ ಹವಾಮಾನ ಬದಲಾವಣೆ ಮತ್ತು ಅರಬ್ಬಿ ಸಮುದ್ರದ ಮಳೆಯ ಮುನ್ಸೂಚನೆ
ಹವಾಮಾನ ವರದಿ | 07-11-2026 | ನ.14ರಿಂದ ಮತ್ತೆ ಮಳೆ ? ಅರಬ್ಬಿ ಸಮುದ್ರದಲ್ಲಿ ಹೊಸ ಬೆಳವಣಿಗೆ
November 7, 2026
12:20 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-11-2026 | ನ.10ರ ಬಳಿಕ ಬಂಗಾಳಕೊಲ್ಲಿಯಲ್ಲಿ ಹೊಸ ಹವಾಮಾನ ಬೆಳವಣಿಗೆ? ಮತ್ತೆ ಮಳೆ ಬರಬಹುದೇ?
November 5, 2026
6:20 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 04-11-2026 | ನ.8ರ ಬಳಿಕ ಚಳಿ ಹೆಚ್ಚಳದ ಸೂಚನೆ – ಉತ್ತರ ಒಳನಾಡಿನಲ್ಲಿ 10 ದಿನ ಮಳೆಯಿಲ್ಲವೇ?
November 4, 2026
9:52 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 1.11.2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು | ನವೆಂಬರ್ 3ರಿಂದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ನಿರೀಕ್ಷೆ
November 1, 2026
11:19 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror