ವೆದರ್‌ ಮಿರರ್‌ | 10 – 10 -2021 | ಬಿಸಿಲು-ಮಳೆ | ಕೆಲವಡೆ ತುಂತುರು ಮಳೆ ಸಾಧ್ಯತೆ

October 10, 2021
12:28 PM

11.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಹವಾಮಾನ ವರದಿ

ದಕ್ಷಿಣ ಕನ್ನಡದ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ಹಾಗೂ ಕಾಸರಗೋಡು ಜಿಲ್ಲೆಯ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಸುಳ್ಯ, ಕಡಬ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.

ಉಡುಪಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉತ್ತರ ಕನ್ನಡ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ ಜಿಲ್ಲೆಯ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?
October 3, 2026
3:19 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?
October 1, 2026
1:10 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror