12.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಡುಪಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು ಸಾಧಾರಣ, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಆಗಾಗ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮೇ 6ರಿಂದ ರಾಜ್ಯದ ವಿವಿದಡೆ ಮಳೆಯಾಗುವ ಲಕ್ಷಣಗಳಿವೆ.
ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠವು…
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಮಂಡ್ಯ ಜಿಲ್ಲೆಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…