15.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಮಂಗಳೂರು, ಬಂಟ್ವಾಳ, ಪುತ್ತೂರು, ಬೆಳ್ತಂಗಡಿಯ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಮೈಸೂರು (ಒಂದೆರಡು ಭಾಗಗಳಲ್ಲಿ), ಚಾಮರಾಜನಗರ (ಒಂದೆರಡು ಭಾಗಗಳಲ್ಲಿ), ರಾಮನಗರ, ಮಂಡ್ಯ, ಹಾಸನ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
ಮುಖ ತಿರುವಿದ ವಾಯುಭಾರ ಕುಸಿತ :
ವಾಯುಭಾರ ಕುಸಿತವು ಅರಬ್ಬಿ ಸಮುದ್ರದಲ್ಲಿ ದುರ್ಬಲವಾಗದ್ದರೂ ಕರಾವಳಿ ಕಡೆ ಇದ್ದಂತಹ ಮುಖವು ಉತ್ತರದ ಕಡೆಗೆ ತಿರುಗಿದ ಪರಿಣಾಮ ಗಾಳಿಯ ಒತ್ತಡವು ಭೂಮಿಯಿಂದ ಸಮುದ್ರದ ಕಡೆ ಬೀಸುತ್ತಿದೆ ಮತ್ತು ಮಳೆಯ ಪ್ರಮಾಣ ಕಡಿಮೆ ಆಗಿದೆ. ಇದು ಹಿಂಗಾರು ಚುರುಕುಗೊಳ್ಳಲು ಸಹಾಯವಾಗಬಹುದು.
ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…
ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…
ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…