ಹವಾಮಾನ ವರದಿ| ಮುಂದಿನ 24 ಗಂಟೆಗಳ ಹವಾಮಾನ ವರದಿ ಹೀಗಿದೆ

October 6, 2020
10:53 AM
7.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ವಿಶಾಖಪಟ್ಟಣದ ವಾಯುಭಾರ ಕ್ಷೀಣಿಸಿದರೂ ಅದರ ಪರಿಣಾಮ ನಮ್ಮ ಕರ್ನಾಟಕ ಕರಾವಳಿ ಭಾಗಕ್ಕೆ ಇವತ್ತಿನಿಂದ ಪ್ರಾರಂಭವಾಗುವ ಮುನ್ಸೂಚನೆ ಇದೆ.
ಮಡಿಕೇರಿ ಉತ್ತಮ ಮಳೆ,  ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಮಂಗಳೂರು, ಉಡುಪಿ, ಕಾರ್ಕಳ ಕಾಸರಗೋಡು, ಮಂಜೇಶ್ವರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉತ್ತರ ಕನ್ನಡ ಮತ್ತು ಶಿವಮೊಗ್ಗ ಮತ್ತು ಹಾಸನ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?
October 3, 2026
3:19 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?
October 1, 2026
1:10 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?
September 30, 2026
8:13 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror