ವೆದರ್‌ ಮಿರರ್‌ :16-10-2021 | ವಾಯುಭಾರ ಕುಸಿತದ ಪರಿಣಾಮ – ವಿವಿದೆಡೆ ಮಳೆ ಸಾಧ್ಯತೆ |

October 16, 2021
11:06 AM

17.10.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಸಂಜೆ ಮಳೆಯ ಮುನ್ಸೂಚನೆ ಇದೆ.
ಆಗುಂಬೆ, ಮೂಡಿಗೆರೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಹ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಉಡುಪಿ ಸಂಜೆಯ ಹೊತ್ತಿಗೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.

ವಾಯುಭಾರ ಕುಸಿತವು ಮಧ್ಯ ಕೇರಳ ತೀರ ತಲುಪಿದ್ದು, ಪರಿಣಾಮವಾಗಿ ಕೊಡಗು, ಮೈಸೂರು, ಮಂಡ್ಯ ಚಾಮರಾಜನಗರ, ರಾಮನಗರ, ಬೆಂಗಳೂರು(ದಕ್ಷಿಣ ಭಾಗ), ಕೋಲಾರ (ದಕ್ಷಿಣ ಭಾಗ) ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಬಂಗಾಳಕೂಲ್ಲಿಯ ವಾಯುಭಾರ ಕುಸಿತವು ಉತ್ತರ ಆಂದ್ರಾ ಕರಾವಳಿಯಲ್ಲಿ ಶಿಥಿಲಗೊಳ್ಳುತ್ತಿದ್ದು ಪರಿಣಾಮವಾಗಿ ಕಲಬುರ್ಗಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ರಾಯಚೂರು, ಕೊಪ್ಪಳ, ವಿಜಯಪುರ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ
October 10, 2026
11:28 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror