Advertisement
ವೆದರ್ ಮಿರರ್

ವೆದರ್‌ ಮಿರರ್‌ | ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Share

22.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಹಾಸನ, ಮಂಡ್ಯ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ದಕ್ಷಿಣ ಭಾಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

5 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

14 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

18 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago