25.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ದಕ್ಷಿಣ ಕನ್ನಡದ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ.
ಉಡುಪಿ, ಕಾಸರಗೋಡು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉತ್ತರ ಕನ್ನಡ, ಕೊಡಗು, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಮತ್ತು ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.