30.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಪುತ್ತೂರು ಸುತ್ತಮುತ್ತಲಿನ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಆಗುಂಬೆ, ಶೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…