31.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕೊಡಗು, ಆಗುಂಬೆ, ಶೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕರ್ನಾಟಕದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಪುತ್ತೂರು ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.
ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಕಾಸರಗೋಡು ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಬೆಂಗಳೂರು, ಕೋಲಾರ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು ಹಾಗೂ…
ಮಾನವ-ವನ್ಯಜೀವಿ ಸಂಘರ್ಷ ಇರುವ ವಲಯಗಳಲ್ಲಿ ಉನ್ನತಾಧಿಕಾರಿಗಳು ಸತತ ನಿಗಾ ಇಟ್ಟು, ಜನರ ಅಮೂಲ್ಯ…
ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ಮಾಂಗಲ್ಯ ದೋಷ ಅಥವಾ ಮಾಂಗಲಿಕ ದೋಷ ಎಂಬುದು ಒಂದು…
ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…
ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…
ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…