ವೆದರ್‌ ಮಿರರ್‌ | ಇಂದೂ ರಾಜ್ಯದ ವಿವಿದೆಡೆ ಮಳೆ ಮುನ್ಸೂಚನೆ

November 1, 2021
11:42 AM

02.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಕೊಡಗು, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ತುಮಕೂರು(ದಕ್ಷಿಣ ಭಾಗ), ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಗದಗ, ಬಳ್ಳಾರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಬೆಳಗಾವಿ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳ ಒಂದೆರಡು ಕಡೆ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಸ್ವಲ್ಪ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ಮಾರ್ಚ್‌ನಲ್ಲಿ‌ ಮಳೆ ಶಾಕ್….! ರೈತರಿಗೆ ನಷ್ಟದ ಭೀತಿ
March 23, 2026
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror