3.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಬೆಂಗಳೂರು, ತುಮಕೂರು, ಪಾವಗಢ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಬಳ್ಳಾರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಆರಂಭವಾಗಿದ್ದು, ನಿಧಾನವಾಗಿ ಈಗಿನ ಪ್ರಕಾರ ನ. 6ರಂದು ಸ್ವಲ್ಪ ಪ್ರಬಲವಾಗುವ ಮುನ್ಸೂಚನೆ ಇದೆ. ಇದರ ಪರಿಣಾಮವಾಗಿ ನ. 8ರ ತನಕ ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ವಿಧಾನ ಪರಿಷತ್ ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ…
ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ ವಿದ್ಯುತ್ ಮಾರ್ಗವನ್ನು ಮತ್ತಷ್ಟು…
ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ಗಳನ್ನು ತಪಾಸಣೆ ನಡೆಸಿ 26 ಲಕ್ಷ…
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…