Advertisement
ವೆದರ್ ಮಿರರ್

ವೆದರ್‌ ಮಿರರ್‌ | ಮತ್ತೆ ವಾಯುಭಾರ ಕುಸಿತ | ನ.8 ವರೆಗೆ ಅಲ್ಲಲ್ಲಿ ಮಳೆ ಸಾಧ್ಯತೆ

Share

05.11.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಹಾಗೂ ಗದಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ,ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ವಾಯುಭಾರ ಕುಸಿತ....

ಅರಬೀಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಚಲನೆಯು ನಿಧಾನವಾಗಿದ್ದು, ಅಷ್ಟೇನು ತೀವ್ರತೆ ಪಡೆಯುವ ಸಾಧ್ಯತೆ ಕಡಿಮೆಯಾಗಿದೆ.

ಆದರೂ ಇದರ ಪ್ರಭಾವದಿಂದ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡುಗಳಲ್ಲಿ ನ.8 ರವರೆಗೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ನಂತರ ಬಿಸಿಲಿನ ವಾತಾವರಣದ ಮುನ್ಸೂಚನೆ ಇದ್ದು, ಈಗಿನ ಪ್ರಕಾರ ನ. 9 ನೇ ತಾರೀಕಿನಂದು ಬಂಗಾಳಕೂಲ್ಲಿಯ ಶ್ರೀಲಂಕಾ ಕರಾವಳಿಯಲ್ಲಿ ವಾಯುಭಾರ ಕುಸಿತದ ಲಕ್ಷಣಗಳಿವೆ. ನ. 13ನೇ ತಾರೀಕಿನಂದು ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆ ಇದ್ದು, ದಕ್ಷಿಣ ಒಳನಾಡುಗಳಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

19 minutes ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

30 minutes ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

39 minutes ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

45 minutes ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

16 hours ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

21 hours ago