Advertisement
ವೆದರ್ ಮಿರರ್

Weather Mirror| ಹಲವು ಕಡೆಗಳಲ್ಲಿ ಸುರಿದ ಮಳೆ

Share

ನಿನ್ನೆ ಸಂಜೆ, ರಾತ್ರಿ ಹೆಚ್ಚಿನ ಕಡೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿದಿದೆ. ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಗರಿಷ್ಟ 90 ಮಿ.ಮೀ. ಮಳೆ ದಾಖಲಾಗಿದೆ.

ಸುಳ್ಯ ತಾಲೂಕಿನ ಕಲ್ಲಾಜೆಯಲ್ಲಿ 46, ಕಡಬ ತಾಲೂಕಿನ ಕೋಡಿಂಬಳ ತೆಕ್ಕಡ್ಕ 44, ಸುಳ್ಯ ತಾಲೂಕಿನ ಕಲ್ಮಡ್ಕ 40, ಚೊಕ್ಕಾಡಿ 27, ಬಾಳಿಲ 23, ಹರಿಹರ-ಮಲ್ಲಾರ 22, ತೊಡಿಕಾನ 18,  ದೊಡ್ಡತೋಟ, ಅಯ್ಯನಕಟ್ಟೆ ತಲಾ 16, ಸುಳ್ಯ ನಗರ ಹಾಗೂ ಕೊಲ್ಲಮೊಗ್ರ ತಲಾ 14, ಮೆಟ್ಟಿನಡ್ಕ 10, ಹಾಲೆಮಜಲು 08, ಕಮಿಲ 06, ಮುಳ್ಯ-ಅಜ್ಜಾವರ 05
ಬೆಳ್ತಂಗಡಿ ನಗರ 33,  ಅಡೆಂಜ-ಉರುವಾಲು 10, ಇಳಂತಿಲ-ಕೈಲಾರು 02
ಕಡಬ ತಾಲೂಕಿನ ಎಣ್ಮೂರು 23, ಬಳ್ಪ 22, ಕಡಬ15,
ಬಂಟ್ವಾಳ ತಾಲೂಕಿನ ಮುಡಿಪು-ಕೈರಂಗಳ 24, ಕೆಲಿಂಜ 03, ಮಂಚಿ 01
ಮಡಿಕೇರಿಯ  ಚೆಂಬು 16
ಪುತ್ತೂರು ತಾಲೂಕಿನಲ್ಲಿ ಕಡಿಮೆ ಮಳೆ. ಕೆದಿಲ 03, ಕೊಳ್ತಿಗೆ-ಎಕ್ಕಡ್ಕ 02, ಬಲ್ನಾಡು 01 ಮಿ.ಮೀ.ನಷ್ಟು ಮಳೆಯಾಗಿದೆ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…

1 hour ago

ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು

ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…

3 hours ago

ಹಿಂಗಾರು ಬೆಳೆಗಳಿಗೆ ಕೇಂದ್ರದಿಂದ ಬೆಂಬಲ ಬೆಲೆ ಹೆಚ್ಚಳ

ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…

3 hours ago

ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?

ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…

4 hours ago

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

17 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

1 day ago