07.11.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ತುಮಕೂರು (ಒಂದೆರಡು ಭಾಗಗಳಲ್ಲಿ), ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ ಜಿಲ್ಲಾಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಆಗಾಗ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ನಿಧಾನವಾಗಿ ಬಲಗೊಳ್ಳುತ್ತಿದ್ದು ಮತ್ತಷ್ಟು ಉತ್ತರಕ್ಕೆ ಚಲಿಸುತ್ತಿದೆ. ಈಗಿನ ಮುನ್ಸೂಚನೆಯಂತೆ ನವೆಂಬರ್ 8ರ ವರೆಗೆ ಮಳೆಯ ಮುನ್ಸೂಚನೆ ಇದೆ.
#weather #weathermirror @saishekharbb #ಹವಾಮಾನ pic.twitter.com/09yNyqljcx
Advertisement— theruralmirror (@ruralmirror) November 6, 2021
ಬಂಗಾಳ ಕೂಲ್ಲಿಯಲ್ಲಿಯ ವಾಯುಭಾರ ಕುಸಿತದ ಪರಿಣಾಮ ನವೆಂಬರ್ 11 ರಿಂದ ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮತ್ತೆ ಮಳೆಯ ಮುನ್ಸೂಚನೆ ಇದೆ.