ವೆದರ್‌ ಮಿರರ್‌ : 15 -11 -2021 | ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ

November 15, 2021
10:39 AM

16.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ ಇದೆ.

ಕೊಡಗು, ಮೈಸೂರು, ಚಾಮರಾಜನಗರ,ಚಿತ್ರದುರ್ಗ, ರಾಮನಗರ, ಮಂಡ್ಯ, ಹಾಸನ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ವಿಜಾಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಬಳ್ಳಾರಿ, ರಾಯಚೂರು, ಕೊಪ್ಪಳ ಯಾದಗಿರಿ, ಬೀದರ್, ಗುಲ್ಬರ್ಗ ಜಿಲ್ಲಾ ಭಾಗಗಳಲ್ಲಿ ಬಿಸಿಲು, ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

 

ವಾಯುಭಾರ ಕುಸಿತ ....

ಕರ್ನಾಟಕದ ಉತ್ತರ ಕರ್ನಾಟಕದ ಕರಾವಳಿಯ ಬಳಿ ವಾಯುಭಾರ ಕುಸಿತದ ತಿರುಗುವಿಕೆ ಉಂಟಾಗಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಸ್ವಲ್ಪ ಪ್ರಭಲಗೊಂಡು ಪಶ್ಚಿಮ-ಉತ್ತರ ಕಡೆ ಚಲಿಸುವ ಲಕ್ಷಣಗಳಿವೆ.


ಇದು ದೂರ ಸರಿದರೆ ಮಾತ್ರ ಮಳೆ ಕಡಿಮೆ ಆಗಬಹುದು. ಇದೇ ಸಂದರ್ಭದಲ್ಲಿ ಆಂದ್ರಾ ಕರಾವಳಿ ಬಳಿಯೂ ತಿರುಗುವಿಕೆ ಗೋಚರಿಸುತ್ತಿದ್ದು, ಕರ್ನಾಟಕಕ್ಕೆ ಯಾವುದೇ ಪರಿಣಾಮವಿರುವುದಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ
ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ
October 16, 2026
3:13 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror