17.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಸೋಮವಾರಪೇಟೆ, ರಾಮನಗರ, ಬೆಂಗಳೂರು, ತುಮಕೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಪಾವಗಢ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ವಾಯುಭಾರ ಕುಸಿತ : ಉತ್ತರ ಕನ್ನಡ ಕರಾವಳಿಯ ವಾಯುಭಾರ ಕುಸಿತವು ನಿರೀಕ್ಷೆಯಂತೆ ಪಶ್ಚಿಮ-ಉತ್ತರ ಕಡೆ ಚಲಿಸುತ್ತಿದ್ದು, ಬಂಗಾಳಕೊಲ್ಲಿಯ ಅಂಡಮಾನ್ ಕರಾವಳಿಯಲ್ಲಿ ವಾಯುಭಾರ ಕುಸಿತದ ತಿರುಗುವಿಕೆ ಆರಂಭವಾಗಿದೆ.
ಈಗಿನ ಮುನ್ಸೂಚನೆಯಂತೆ ನಾಳೆಯಿಂದ ಮಳೆ ಕಡಿಮೆ ಇದ್ದರೂ ಮಳೆಯ ನವೆಂಬರ್ 23ರ ತನಕ ಮುಂದುವರಿಯುವ ಸಾಧ್ಯತೆ ಇದೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…