ವೆದರ್‌ ಮಿರರ್‌ | ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

November 18, 2021
12:01 PM

19.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ದಾವಣಗೆರೆ, ಚಿತ್ರದುರ್ಗ, ಪಾವಗಢ, ಬಳ್ಳಾರಿ, ಧಾರವಾಡ, ಉತ್ತರ ಕನ್ನಡ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.

ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕೊಪ್ಪಳ, ಗದಗ, ರಾಯಚೂರು, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ವಾಯುಭಾರ ಕುಸಿತ : ಪಥ ಬದಲಿಸಿದ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ತಮಿಳುನಾಡು ಕರಾವಳಿಯಲ್ಲಿ ಬೀಡು ಬಿಟ್ಟಿದೆ.
ಇವತ್ತು ಸಂಜೆ ಅಥವಾ ರಾತ್ರಿ ಕರಾವಳಿ ದಾಟುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror