9.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಮಡಿಕೇರಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಇಡೀ ದ. ಕ., ಕಾಸರಗೋಡು, ಮಂಜೇಶ್ವರ, ಉಡುಪಿ, ಆಗುಂಬೆ ಮತ್ತು ಮೂಡಿಗೆರೆ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.
ಕೇರಳದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel