03.12.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಧಾರಣ ಮಳೆಯ ಸಾಧ್ಯತೆಯೂ ಇದೆ.
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಗದಗ, ಕೊಪ್ಪಳ, ಬಳ್ಳಾರಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ವಾಯುಭಾರ ಕುಸಿತ : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದರೆ, ಬಂಗಾಳ ಕೊಲ್ಲಿಯ ವಾಯುಭಾರ ಕುಸಿತವು ಪ್ರಭಲವಾಗಿ ನಾಳೆ ಒರಿಸ್ಸಾ ಕರಾವಳಿ ತಲುಪಲಿದೆ.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…