11.12.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ದಕ್ಷಿಣ ಕನ್ನಡ, ಕಾಸರಗೋಡು ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ, ಯಾದಗಿರಿ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
ಜಾವದ್ ಚಂಡಮಾರುತವು ಸಂಪೂರ್ಣ ಶಿಥಿಲಗೊಂಡ ನಂತರ ಈಗ ಹಿಂಗಾರು ಪುನಃ ಪ್ರಬಲಗೊಂಡಂತೆ ತೋರುತ್ತಿದೆ. ಈಗಿನ ಪ್ರಕಾರ ಈ ಮಳೆಯ ವಾತಾವರಣವು ಡಿಸೆಂಬರ್ 14ರ ತನಕ ಮುಂದುವರಿಯುವ ಮುನ್ಸೂಚನೆ ಇದೆ. ಆಮೇಲೆ ಚಳಿ ಆರಂಭವಾಗಬಹುದು.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…