ವೆದರ್‌ ಮಿರರ್ :14-12-2021 |‌ ರಾಜ್ಯದಲ್ಲಿ ದೂರವಾದ ಮಳೆ | ಮೋಡದ ಆಟ ಮುಂದುವರಿಯಲಿದೆ.. |

December 14, 2021
10:46 AM

15.12.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಡಿಸೆಂಬರ್ 15 ಮತ್ತು 16 ರಂದು ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ವಾತಾವರಣ ಇರಬಹುದು. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ
March 27, 2026
1:12 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror